ಪೋಷಣ್ ಪಕ್ವಾಡ ಸಮಾರೋಪ ಕಾರ್ಯಕ್ರಮ

ಉಡುಪಿ: ದೈಹಿಕ ಹಾಗೂ ಮಾನಸಿಕವಾಗಿ ಬಲಿಷ್ಠವಾದ ಮಕ್ಕಳು ದೇಶದ ಆಸ್ತಿ. ಗರ್ಭಿಣಿ ಬಾಣಂತಿ ಹಾಗೂ ಮಕ್ಕಳ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಸರಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು. ಅವರು ಸೋಮವಾರ, ಆತ್ರಾಡಿ ಗ್ರಾಮ ಪಂಚಾಯತ್‌ನ ಹೆಚ್. ಮಹೀಮ ಹೆಗ್ಡೆ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, […]