ರಾಜ್ಯದಲ್ಲಿ 1714 ಡಾಕ್​ ಸೇವಕ್​ ಹುದ್ದೆಗೆ ಅರ್ಜಿ ಆಹ್ವಾನ. ಅಂಚೆ ಇಲಾಖೆಯ ನೇಮಕಾತಿ..

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1714 ಗ್ರಾಮೀಣ ಡಾಕ್​ ಸೇವಕ್​ ಉದ್ಯೋಗ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬ್ರಾಂಚ್​ ಪೋಸ್ಟ್​ ಮಾಸ್ಟರ್​ (ಬಿಪಿಎಂ) ಅಸಿಸ್ಟೆಂಟ್​ ಬ್ರಾಂಚ್​ ಪೋಸ್ಟ್​ ಮಾಸ್ಟರ್​​ (ಎಬಿಪಿಎಂ) ಹುದ್ದೆಗಳ ನೇಮಕಾತಿ ನಡೆಯಲಿದೆ. 10 ನೇ ತರಗತಿ ಓದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಅರ್ಜಿ ಸಲ್ಲಿಕೆ, ವೇತನ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ. ಕರ್ನಾಟಕ ಅಂಚೆ ವೃತ್ತದಲ್ಲಿ ಡಾಕ್​ ಸೇವಕ್​ ಹುದ್ದೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಭಾರತೀಯ ಅಂಚೆ ಇಲಾಖೆ ಸಿಹಿ ಸುದ್ದಿ […]