ಇತ್ತೀಚೆಗೆ ಮೃತಪಟ್ಟ ನಟನ ಪೋಸ್ಟ್ ಮಾರ್ಟಂ ಯಾಕೆ ಆಗಿಲ್ಲ: ಮಾಡಿದ್ರೆ ಡ್ರಗ್ಸ್ ಜಾಲದ ಸತ್ಯ ಬಹಿರಂಗ – ಇಂದ್ರಜಿತ್ ಲಂಕೇಶ್
ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ ಗಳಾದ ಡಿ. ಅನಿಕಾ, ಮೊಹಮ್ಮದ್ ಅನೂಪ ಹಾಗೂ ರಾಜೇಶ್ ರವೀಂದ್ರನ್ ಪೊಲೀಸರ ಬಲೆಗೆ ಬೀಳುತ್ತಿದ್ದಂತೆ ಸ್ಯಾಂಡಲ್ ವುಡ್ ನಟ ನಟಿಯರಲ್ಲಿ ನಡುಕ ಶುರುವಾಗಿದೆ. ಈ ನಡುವೆ ಇಂದು ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಇತ್ತೀಚೆಗೆ ಮೃತಪಟ್ಟ ಸ್ಯಾಂಡಲ್ ವುಡ್ ನಟ ಪೋಸ್ಟ್ ಮಾರ್ಟಂ ಯಾಕೆ ಮಾಡಿಲ್ಲ. ಮಾಡಿದ್ರೆ ಇಂದು ಪೊಲೀಸರು ಪತ್ತೆಹಚ್ಚಿರುವ ಡ್ರಗ್ಸ್ ಜಾಲದಲ್ಲಿ ಯಾರೆಲ್ಲ ಇದ್ದಾರೆ ಎಂಬುವುದು ಬಹಿರಂಗ ಆಗುತ್ತಿತ್ತು. ಹಾಗೆ ಯಾರೆಲ್ಲ […]