BIG DADDY’‌ ಪೋಸ್ಟರ್​ ‘ಘೋಸ್ಟ್​’ ಒಡೆಯನಿಗೆ ಜನ್ಮದಿನದ ಸಂಭ್ರಮ

ಜುಲೈ 12 ಕರುನಾಡ ಚಕ್ರವರ್ತಿ ಶಿವ ರಾಜ್​​ಕುಮಾರ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆ ‘BIG DADDY’ ಎಂಬ ಸ್ಪೆಷಲ್​ ವಿಡಿಯೋ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ. ಅದಕ್ಕೂ ಮುನ್ನ ಇಂದು ನಿರ್ದೇಶಕ ಶ್ರೀನಿ ಅವರ ಹುಟ್ಟುಹಬ್ಬದ ಸಲುವಾಗಿ ‘ಬಿಗ್​ ಡ್ಯಾಡಿ’ ಫಸ್ಟ್​ ಲುಕ್​ ಬಿಡುಗಡೆ ಮಾಡಿದೆ. ಶಿವಣ್ಣ ರೈಫಲ್​ ಹಿಡಿದು ಮಾಸ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈವರೆಗೂ ಕಾಣಿಸಿದ ಹೊಸ ಅವತಾರದಲ್ಲಿ ಹ್ಯಾಟ್ರಿಕ್​ ಹೀರೋ ನಿಮ್ಮ ಮುಂದೆ ಬರಲಿದ್ದಾರೆ.ಹ್ಯಾಟ್ರಿಕ್​ ಹೀರೋ ಶಿವ ರಾಜ್​ಕುಮಾರ್​ ಮತ್ತು ನಿರ್ದೇಶಕ ಶ್ರೀನಿ […]