‘ಪೌಡರ್​’ ದೂದ್​ ಪೇಡಾ ದಿಗಂತ್​ ನಟನೆಯ ಚಿತ್ರಕ್ಕೆ ಕಿಚ್ಚ ಸುದೀಪ್​ ಸಾಥ್​

ದಿಗಂತ್ ನಟನೆಯ ‘ಪೌಡರ್​’ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ನೆರವೇರಿತು. ಚಿತ್ರಕ್ಕೆ ‘ಪೌಡರ್​’ ಎಂದು ವಿಭಿನ್ನವಾಗಿ ಟೈಟಲ್​ ಇಡಲಾಗಿದೆ. ಈ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ನೆರವೇರಿತು.ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆಯ ಚಿತ್ರಗಳ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿರುವ ನಟ ದೂದ್​ ಪೇಡಾ ದಿಗಂತ್​. ಫಿಟ್ನೆಸ್​ ಹೀರೋ ಅಂತಲೇ ಕರೆಸಿಕೊಂಡಿರುವ ಈ ಹ್ಯಾಂಡ್ಸಮ್​ ಹಂಕ್​ ಹೊಸ ಸಿನಿಮಾದೊಂದಿಗೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ.ದೂದ್​ ಪೇಡಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಚಿತ್ರದ […]