ನಾಳೆ ಜಿಲ್ಲಾ ವ್ಯಾಪ್ತಿಯ ಹಲವೆಡೆ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಫೆಬ್ರವರಿ 7 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 33/11 ಕೆವಿ ಹೆಬ್ರಿ ಉಪ ವಿದ್ಯುತ್ ಸ್ಥಾವರದಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 11ಕೆವಿ ವಾಟರ್ ಸಪ್ಲೈ, ನಾಡ್ಪಾಲು ಫೀಡರ್‌ನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ, 33/11ಕೆವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜಾಗುವ ಹುಟ್ಟುರ್ಕೆ ವಾಟರ್ ಸಪ್ಲೈ, ಕಲ್ಲಿಲ್ಲು ವಾಟರ್ ಸಪ್ಲೈ, ಸೀತಾನದಿ, ಸೋಮೇಶ್ವರ, ನಾಡ್ಪಾಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ […]