ಜೂನ್ 8-9 ರಂದು ವಿವಿಧೆಡೆ ವಿದ್ಯುತ್ ನಿಲುಗಡೆ
ಉಡುಪಿ: ಜೂನ್ 8 ರಂದು ಬೆಳಗ್ಗೆ 9 ರಿಂದ ಸಂಜೆ 5:30 ಗಂಟೆಯವರೆಗೆ 110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆಎಂ ಎಫ್ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈಶ್ವರನಗರ,ಸರಳೆಬೆಟ್ಟು,ಅರ್ಬಿ,ಪ್ರಗತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 33/11 ಕೆ ವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ ವಿ ಉಡುಪಿ-3 ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಡುಪಿ ನಗರ ಪ್ರದೇಶಗಳಾದ ಪಿ.ಪಿ.ಸಿ ಕಾಲೇಜು,ಫೀಶ್ ಮಾರ್ಕೆಟ್ ರೋಡ್,ಕೋರ್ಟ್ ರಸ್ತೆ,ಮಾರುತಿ […]
ಜೂನ್ 6- 7 ರಂದು ಜಿಲ್ಲಾ ವ್ಯಾಪ್ತಿಯ ಹಲವೆಡೆ ವಿದ್ಯುತ್ ನಿಲುಗಡೆ
ಉಡುಪಿ: ಜೂನ್ 6 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ 110/33/11 ಕೆ.ವಿ ವಿದ್ಯುತ್ ವಿತರಣಾಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110 ಕೆ.ವಿ ಮಧುವನ-ಕುಂದಾಪುರ-ನಾವುಂದ ಮಾರ್ಗದ ಮಾರ್ಗ ಮುಕ್ತತೆ ಇರುವುದರಿಂದ 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು ಮತ್ತು ಗಂಗೊಳ್ಳಿಯಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ […]
ಮೇ 30-31 ರಂದು ಜಿಲಾ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 30 ಹಾಗೂ 31 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, 110 ಕೆ.ವಿ ಮಧುವನ-ಕುಂದಾಪುರ-ನಾವುಂದ ಮಾರ್ಗದ ಮಾರ್ಗ ಮುಕ್ತತೆ ಇರುವುದರಿಂದ, 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ ಹಾಗೂ […]
ಮೇ 23 ಮತ್ತು 24 ರಂದು ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 23 ಹಾಗೂ 24 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 33/11 ಕೆ.ವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಉಡುಪಿ-3 ಮತ್ತು 110/33/11 ಕೆ.ವಿ ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬನ್ನಂಜೆ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಡುಪಿ ನಗರ ಪ್ರದೇಶಗಳಾದ ಪಿ.ಪಿ.ಸಿ ಕಾಲೇಜು, ಫಿಶ್ ಮಾರ್ಕೆಟ್ ರೋಡ್, […]
ಏ. 29 ರಂದು ವಿದ್ಯುತ್ ವ್ಯತ್ಯಯ
ಉಡುಪಿ: 33/11 ಕೆ.ವಿಜಿ.ಐ.ಎಸ್‌ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕೆದೂರು ಮಾರ್ಗದಲ್ಲಿ ಹೆಚ್.ಟಿ ವಾಹಕ ಬದಲಾವಣೆ, ಟ್ರೀ ಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೆದೂರು, ಉಳ್ತೂರು, ಶಾನಾಡಿ ಮತ್ತು ಮಲ್ಯಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಪ್ರಿಲ್ 29 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.