ಫೆ.11 ರಿಂದ15 ರ ವರೆಗೆ ಜಿಲ್ಲೆಯ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಫೆಬ್ರವರಿ 11 ರಿಂದ 14 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ಫೆ. 11 ರಂದು ಬೆಳಗ್ಗೆ 8 ರಿಂದ ಸಂಜೆ 6 ರ ವರೆಗೆ ಕಾಪು ತಾಲೂಕಿನ ಬೆಳಪು ಗ್ರಾಮದಲ್ಲಿ 2*10 ಎಂ.ವಿ.ಎ, 110/11 ಕೆ.ವಿ ವಿದ್ಯುತ್ ಕೇಂದ್ರ ಮತ್ತು 110/11 ಕೆ.ವಿ ವಿದ್ಯುತ್ ಕೇಂದ್ರ ನಂದಿಕೂರಿನಿಂದ 110/11 ಕೆ.ವಿ ವಿದ್ಯುತ್ ಕೇಂದ್ರ ಬೆಳಪುವರೆಗೆ 110 […]
ಜ. 31 ರಂದು ಜಿಲ್ಲಾವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದಾಗಿ ಜನವರಿ 31 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಲ್ಲಿ 110/11 ಕೆವಿ 10 ಎಮ್.ವಿ.ಎ ಪರಿವರ್ತಕ-1 ಹಾಗೂ ಪರಿವರ್ತಕ-2 ಗೆ ಬಣ್ಣ ಬಳಿಯುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಶಂಕರನಾರಾಯಣ, ಆವರ್ಸೆ, ಬಿದ್ಕಲ್‌ಕಟ್ಟೆ, ಬೈಲೂರು, ಬೆಳ್ವೆ, ಹೈಕಾಡಿ, ವಾರಾಹಿ ಮತ್ತು ಕೆ.ಎನ್.ಎನ್.ಎಲ್ ಹಾಲಾಡಿ ಮಾರ್ಗಗಳಲ್ಲಿ ಅಮಾಸೆಬೈಲು, ಕುಳುಂಜೆ, […]
ಕಾರ್ಕಳ: ಜ.20 ರಂದು ವಿದ್ಯುತ್ ವ್ಯತ್ಯಯ
ಕಾರ್ಕಳ: ಜನವರಿ 20 ರಂದು 110 ಕೆ.ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಪರಶುರಾಮ ಥೀಮ್ ಪಾರ್ಕಿನ ಕಾಮಗಾರಿ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೈಲೂರು ಎಕ್ಸ್ಪ್ರೆಸ್ ಫೀಡರ್‌ಗಳ ಬೈಲೂರು, ಜಾರ್ಕಳ, ಪಳ್ಳಿ, ನೀರೆ, ಎರ್ಲಪಾಡಿ, ಕೌಡೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಜ. 10 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜನವರಿ 10 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್ ಕೆ.ಎಂ.ಎಫ್, ಮಣಿಪಾಲ ಟೌನ್ ಮತ್ತು ಮೂಡುಬೆಳ್ಳೆ ಫೀಡರಿನಲ್ಲಿ ಹಾಗೂ 11ಕೆವಿ ಹಿರಿಯಡ್ಕ ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾ, ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುಬೆಟ್ಟು, ಮಣಿಪಾಲ ಟೌನ್, ವೇಣುಗೋಪಾಲ ಟೆಂಪಲ್ ಹತ್ತಿರ, […]
ಜ. 5 ರಂದು ವಿದ್ಯುತ್ ವ್ಯತ್ಯಯ
ಉಡುಪಿ: 110/11ಕೆವಿ ನಂದಿಕೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಎರ್ಮಾಳು, ನಂದಿಕೂರು ಮತ್ತು ಸಾಂತೂರು ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರ್ಮಾಳು, ತೆಂಕ, ಪೂಂದಾಡು, ಅದಮಾರು, ಹೆಜಮಾಡಿ, ಅವರಾಲು, ನಡ್ಸಾಲು, ನಂದಿಕೂರು, ಎನ್.ಎಸ್ ರೋಡ್, ಪಡುಬಿದ್ರೆ, ಎಸ್.ಎಸ್ ರೋಡ್, ಡೌನ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಹಾಗೂ 110/11ಕೆವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬಾರ್ಕೂರು ಎಕ್ಸ್ಪ್ರೆಸ್ ಫೀಡರ್ ಮಾರ್ಗದಲ್ಲಿ ರಸ್ತೆ […]