ಜ. 3 ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ, ಡಿಸೆಂಬರ್ 31 (ಕವಾ): ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜನವರಿ 3 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, 110ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಹಾಗೂ 110 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಬೋಳ […]

ಉಡುಪಿ: ಡಿ. 31 ರಂದು ವಿದ್ಯುತ್ ವ್ಯತ್ಯಯ

ಉಡುಪಿ: 110/33/11 ಕೆವಿ ವಿದ್ಯುತ್ ಸ್ಥಾವರ ಮಣಿಪಾಲದಲ್ಲಿ 110ಕೆ.ವಿ ಬಸ್‌ನ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಸದರಿ ಸ್ಥಾವರದಿಂದ ಹೊರಡುವ 110ಕೆ.ವಿ ಮಣಿಪಾಲ, 110ಕೆ.ವಿ ನಿಟ್ಟೂರು, 110ಕೆ.ವಿ ಬ್ರಹ್ಮಾವರ, 33ಕೆ.ವಿ ಶಿರ್ವ, 33ಕೆ.ವಿ ಕುಂಜಿಬೆಟ್ಟು 1 ಮತ್ತು 2 ಮಾರ್ಗಗಳಲ್ಲಿ, 33 ಕೆ.ವಿ ಮಲ್ಪೆ/ಉದ್ಯಾವರ ಹಾಗೂ ಎಲ್ಲಾ 11ಕೆ.ವಿ ಫೀಡರಿನಲ್ಲಿ ಉಡುಪಿ, ಮಣಿಪಾಲ, ಕುಂಜಿಬೆಟ್ಟು, ನಿಟ್ಟೂರು, ಮಲ್ಪೆ, ಉದ್ಯಾವರ, ಶಿರ್ವ, ಬ್ರಹ್ಮಾವರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 31 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರ […]

ಉಡುಪಿ: ಡಿ. 29 ರಂದು ವಿದ್ಯುತ್ ವ್ಯತ್ಯಯ

ಉಡುಪಿ: ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಸಂಪಿಗೆನಗರ ಮತ್ತು ಕಡೆಕಾರ್ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸಾಲ್ಮರ, ಕಲಾಯಿಬೈಲು, ಸಂಪಿಗೆನಗರ, ಕುತ್ಪಾಡಿ, ಅನಂತಕೃಷ್ಣನಗರ, ಕಡೆಕಾರು, ಕಿದಿಯೂರು, ಪಡುಕೆರೆ, ಕನ್ನರ್ಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/11ಕೆವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬಾರ್ಕೂರು ಎಕ್ಸ್ಪ್ರೆಸ್ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 29 ರಂದು […]

ಡಿಸೆಂಬರ್ 6 ಮತ್ತು 8 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಡಿಸೆಂಬರ್ 6 ಮತ್ತು 8 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/11 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್ ಗಳಾದ ಮುಂಡ್ಕೂರು ,ನಂದಳಿಕೆ ಮತ್ತು ಬೆಳ್ಮಣ್ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ಫೀಡರ್‌ಗಳಲ್ಲಿ ಬೆಳ್ಮಣ್, ಗೋಳಿಕಟ್ಟೆ, ನೀಚಾಲು, ಬೆಳ್ಮಣ್ ದೇವಸ್ಥಾನ, ನಂದಳಿಕೆ, ಜಂತ್ರ, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಮುಂಡ್ಕೂರು, ಕಾಂಜರಕಟ್ಟೆ, […]