ಜಿಲ್ಲೆಯ ವಿವಿಧೆಡೆ ಜುಲೈ 4 ರಿಂದ 6 ರ ವರೆಗೆ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜುಲೈ 4 ರಿಂದ 6 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220/110/11 ಕೆ.ವಿ ಕೇಮಾರ್ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆವಿ ಫೀಡರ್ ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೆ, ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೆ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ […]