ಉಡುಪಿ ಜಿಲ್ಲೆಯ ವಿವಿಧಡೆ ಮೇ.25, 26 ರಂದು ವಿದ್ಯುತ್ ವ್ಯತ್ಯಯ

ಉಡುಪಿ: ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಬೊಳ್ಜೆ ಮತ್ತು ಮೇಲ್ಪೇಟೆ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೊರಂಗ್ರಪಾಡಿ, ಬೊಳ್ಜೆ, ಕೇದಾರ್, ಕೆಮ್ತೂರು, ಕಟಪಾಡಿ, ಮಠದಂಗಡಿ, ಅಂಕುದ್ರು, ಬೋಳಾರ್ ಗುಡ್ಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 25 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಲೈನ್ ಶಿಫ್ಟಿಂಗ್ ಕಾಮಗಾರಿ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 110 ಕೆ.ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೈಲೂರು ಎಕ್ಸ್ಪ್ರೆಸ್, ಕೆ.ಹೆಚ್.ಬಿ, ಪದವು […]