ನ. 29 ರಂದು ಜಿಲ್ಲಾ ವ್ಯಾಪ್ತಿಯ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ
ಉಡುಪಿ:ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನವೆಂಬರ್ 29 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 33/11ಕೆವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಡುಪಿ-1, ಸಿಟಿ ಸೆಂಟರ್, ಉಡುಪಿ-2, ಉಡುಪಿ-3 ಮತ್ತು ಚಿಟ್ಪಾಡಿ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಡುಪಿ ನಗರ ಪ್ರದೇಶಗಳಾದ ಬಡಗುಪೇಟೆ, ಸಿಟಿ ಬಸ್ಸು ನಿಲ್ದಾಣ ಏರಿಯಾ, ಕಡಿಯಾಳಿ, ಎಂ.ಜಿ.ಎಂ ಎದುರು, ಸಿಟಿ ಸೆಂಟರ್ ಮಾಲ್, ಕಿನ್ನಿಮುಲ್ಕಿ, ಮಿಷನ್ ಕಂಪೌಂಡ್, ಅಜ್ಜರಕಾಡು, […]
ನ.22 ರಿಂದ 24 ರವರೆಗೆ ಜಿಲ್ಲೆಯ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನವೆಂಬರ್ 22 ರಿಂದ 24 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ನವೆಂಬರ್ 22 ರಂದು 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ ಹಾಗೂ 110/11 ಕೆವಿ ಬೆಳ್ಮಣ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ ಮತ್ತು ಬೆಳ್ಮಣ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ […]
ಕಾರ್ಕಳ: ನವೆಂಬರ್ 18 ರಂದು ವಿದ್ಯುತ್ ವ್ಯತ್ಯಯ
ಕಾರ್ಕಳ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳನ್ನು ಕೈಗೊಳ್ಳಲಾಗುವುದರಿಂದ ನವೆಂಬರ್ 18 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಟಿ.ಎಂ.ಸಿ, ಜಾರ್ಕಳ, ಅಜೆಕಾರು ಮತ್ತು ಹಿರ್ಗಾನ ಫೀಡರ್‌ನಲ್ಲಿ ದುರ್ಗಾ, ಮಲೆಬೆಟ್ಟು, ಕಡಂಬಳ, ಹಿರ್ಗಾನ, ಮುಜೂರು, ನೆಲ್ಲಿಕಟ್ಟೆ, ಎಣ್ಣೆಹೊಳೆ, ಚಿಕ್ಕಾಲ್ ಬೆಟ್ಟು, ಹೆರ್ಮುಂಡೆ, ಬಂಗ್ಲೆಗುಡ್ಡೆ, ಬಂಡಿಮಠ, ಕಲ್ಲೊಟ್ಟೆ, ಪೆರ್ವಾಜೆ, ತೆಳ್ಳಾರು, ಕುಕ್ಕುಂದೂರು, ಅಯ್ಯಪ್ಪನಗರ, ಪಿಲಿಚಂಡಿಸ್ಥಾನ, ಗಣಿತನಗರ, ಜಾರ್ಕಳ, ಮಂಗಿಲಾರು, ಅಜೆಕಾರು, ಅಂಡಾರು, ಕಡ್ತಲ, ಕುಕ್ಕುಜೆ, ಶಿರ್ಲಾಲು, ಕಾಡುಹೊಳೆ […]
ನವೆಂಬರ್ 15 ಹಾಗೂ 17 ರಂದು ಜಿಲ್ಲಾವ್ಯಾಪ್ತಿಯ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ನವೆಂಬರ್ 15 ಹಾಗೂ 17 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ನ. 15 ರಂದು 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ಸ್ಥಾವರದಿಂದ ಹೊರಡುವ 33ಕೆವಿ ಹೆಬ್ರಿ ಫೀಡರ್‌ನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ 33/11ಕೆವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜಾಗುವ ಬೇಳೆಂಜೆ, ಕಳ್ತೂರು, […]
ವಿದ್ಯುತ್ ಪೂರೈಕೆಗೆ ಆಕ್ಯುಪೆನ್ಸಿ ಪ್ರಮಾಣಪತ್ರ ಕಡ್ಡಾಯವಲ್ಲ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕರಡು ನಿಯಮಗಳಲ್ಲಿ ಪ್ರಸ್ತಾಪ
ಬೆಂಗಳೂರು: ಉದ್ಯಮಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳು ಆಕ್ಯುಪೆನ್ಸಿ ಪ್ರಮಾಣಪತ್ರವನ್ನು(ಒಸಿ) ನೀಡದೆಯೇ ವಿದ್ಯುತ್ ಸರಬರಾಜು ಪಡೆಯಬಹುದು ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಸಾರ್ವಜನಿಕ ಪರಿಶೀಲನೆಗೆ ಹೊರಡಿಸಿರುವ ಕರಡು ನಿಯಮಗಳಲ್ಲಿ ಪ್ರಸ್ತಾಪಿಸಿದೆ. ಕೇವಲ ವ್ಯವಹಾರಗಳಷ್ಟೇ ಅಲ್ಲ, ವಸತಿ ಮತ್ತು ವಾಣಿಜ್ಯ ಕಟ್ಟಡಗಳಿಗೆ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿಯೂ ಒಸಿ ಅನ್ನು ತೆಗೆದುಹಾಕಲು ಆಯೋಗವು ಪ್ರಸ್ತಾಪಿಸಿದೆ. ಕರ್ನಾಟಕ ರಾಜ್ಯದಲ್ಲಿನ ವಿತರಣಾ ಪರವಾನಗಿದಾರರ ವಿದ್ಯುತ್ ಪೂರೈಕೆಯ ಕರಡು ಷರತ್ತುಗಳ ಮೇಲೆ (ಹತ್ತನೇ ತಿದ್ದುಪಡಿ), 2022, ಬಗ್ಗೆ ಸಲಹೆಗಳು ಅಥವಾ ಆಕ್ಷೇಪಣೆಗಳಿದ್ದಲ್ಲಿ […]