ಜೂ 26 ರಿಂದ 28 ರ ವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜೂನ್ 26 ರಿಂದ 28 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಪಿತ್ರೋಡಿ ಮತ್ತು ಪಿತ್ರೋಡಿ ಇಂಡಸ್ಟ್ರೀಯಲ್ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂಕುದ್ರು, ಗೋವಿಂದಗುಡ್ಡೆ, ಪಿತ್ರೋಡಿ, ಮುದ್ದಲಗುಡ್ಡೆ, ಪಿತ್ರೋಡಿ ಇಂಡಸ್ಟ್ರೀಯಲ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂ. 26 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ […]
ಜೂ. 20-22 ರ ವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜೂನ್ 20 ರಿಂದ 22 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110 ಕೆ.ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ 110 ಕೆ.ವಿ ಕೇಮಾರ್ ಬೇ, ಪಿಟಿ ಬೇ, ಪರಿವರ್ತಕ- 1 ಬೇ, ಹಿರಿಯಡ್ಕ ಬೇ, ಪರಿವರ್ತಕ- 2 ಬೇ, ಪರಿವರ್ತಕ 1 ಎಂಡ್ 2 ಮತ್ತು ಎಲ್ಲಾ 11 ಕೆ.ವಿ ಉಪಕರಣಗಳ ತ್ರೈಮಾಸಿಕ ನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ […]
ಉಡುಪಿ: ಮೇ 2 ರಿಂದ 5 ರ ವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 2 ರಿಂದ 5 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220/110/11 ಕೆ.ವಿ ಕೇಮಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಸ್ಲೈ 110/11 ಕೆ.ವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪದವು ಫೀಡರ್ ಹಾಗೂ 110/11 ಕೆ.ವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 […]
ಪಡುಬಿದ್ರೆ: ಏ. 13 ರಂದು ವಿದ್ಯುತ್ ವ್ಯತ್ಯಯ
ಪಡುಬಿದ್ರೆ: 110/11 ಕೆ.ವಿ ನಂದಿಕೂರು ಎಂ.ಯು.ಎಸ್.ಎಸ್ ನಿಂದ ಹೊರಡುವ 11 ಕೆ.ವಿ ಎರ್ಮಾಳು, ನಂದಿಕೂರು, ಸಾಂತೂರು ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರ್ಮಾಳು, ಬಡಾ, ತೆಂಕ, ಪೂಂದಾಡು, ಅದಮಾರು, ನಂದಿಕೂರು, ನಡ್ಸಾಲು, ಎಸ್.ಎಸ್.ರೋಡ್, ಎನ್.ಎಸ್.ರೋಡ್, ಹೆಜಮಾಡಿ, ಪಡುಬಿದ್ರಿ ಡೌನ್ ಟೌನ್, ಅವರಾಲು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಏಪ್ರಿಲ್ 13 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಕಾರ್ಕಳ: ಜ. 13 ರಂದು ವಿದ್ಯುತ್ ವ್ಯತ್ಯಯ
ಕಾರ್ಕಳ: 110 ಕೆ.ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಪರಶುರಾಮ ಥೀಮ್ ಪಾರ್ಕಿನ ಕಾಮಗಾರಿ ಕಾರ್ಯ ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೈಲೂರು ಎಕ್ಸ್ಪ್ರೆಸ್ ಫೀಡರ್‌ಗಳ, ಬೈಲೂರು, ಜಾರ್ಕಳ, ಪಳ್ಳಿ, ನೀರೆ, ಎರ್ಲಪಾಡಿ, ಕೌಡೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನವರಿ 13 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.