ಪೂರ್ಣಪ್ರಜ್ಞ ಕಾಲೇಜು: ಭೂಮಿ ದಿನ ಕಾರ್ಯಕ್ರಮ
ಉಡುಪಿ: ಪೂರ್ಣಪ್ರಜ್ಞ ಕಾಲೇಜು (ಆಟೋನಾಮಸ್) ಸಸ್ಯಶಾಸ್ತ್ರ ವಿಭಾಗ ಮತ್ತು ಇಕೋ ಕ್ಲಬ್ವತಿಯಿಂದ ಭೂಮಿದಿನ ಆಚರಿಸಲಾಯಿತು. ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ಉಪನ್ಯಾಸಕ ಗಣೇಶ್ ಪ್ರಸಾದ್ ಜಿ. ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ‘ಪ್ಲಾನೆಟ್ ವರ್ಸಸ್ ಪ್ಲಾಸ್ಟಿಕ್ಸ್’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಹೆಚ್ಚುತ್ತಿರುವ ತಾಪಮಾನದಿಂದ ಹೀಟ್ ವೇವ್ ಉಂಟಾಗುತ್ತಿದ್ದು ಇದರಿಂದ ಅನೇಕ ದೀರ್ಘಕಾಲಿಕ ಪರಿಣಾಮಗಳು ಉಂಟಾಗುತ್ತಿವೆ. ಜಾಗತಿಕ ಮಟ್ಟದಲ್ಲಿ ಇದೊಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರತಿಯೊಬ್ಬರೂ ಪರಿಸರ ಸ್ನೇಹಿ ಜೀವನಶೈಲಿಯನ್ನು […]
ಜುಲೈ 6ರಂದು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಉದ್ಯೋಗ ಮೇಳ
ಉಡುಪಿ: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ ವತಿಯಿಂದ ಜುಲೈ 6ರಂದು ಕಾಲೇಜಿನ ಕ್ಯಾಂಪಸ್ ನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಕೆಲಸ ಮಾಡಲು ಸಿದ್ಧರಿರುವ ಪದವಿ, ಡಿಪ್ಲೊಮಾ,ಸ್ನಾತಕೋತ್ತರ ಪದವಿ ಪಡೆದಿರುವ ಅಥವಾ ಅಂತಿಮ ವರ್ಷದಲ್ಲಿ ಕಲಿಯುತ್ತಿರುವ ಯಾರೂ ಬೇಕಾದರೂ ಭಾಗವಹಿಸಬಹುದಾಗಿದೆ.
ಯುವಜನತೆ ತಾವು ಬೆಳೆಯುವ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು: ಶೋಭಾ ಕರಂದ್ಲಾಜೆ
ಉಡುಪಿ: ನೆಹರು ಯುವ ಕೇಂದ್ರ ಉಡುಪಿ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಗರದ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಬುಧವಾರದಂದು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಖಾತೆ ಸಚಿವ ಶೋಭಾ ಕರಂದ್ಲಾಜೆ, ಯುವ ಜನತೆ ತಾವು ಬೆಳೆಯುವುದರ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು. ಮೊದಲು ಭಾರತ ದೇಶವನ್ನು ಭೀಕ್ಷುಕರ ದೇಶ, ಬಡವರ ದೇಶ, ಹಾವಾಡಿಗಾರ ದೇಶವೆಂದು ವಿದೇಶಿಗರು ಕರೆಯುತ್ತಿದ್ದರು. ವಿದೇಶಗಳಲ್ಲಿ […]
ದ್ವಿತೀಯ ಪಿಯುಸಿ ಫಲಿತಾಂಶ: ಪಿಪಿಸಿ ವಿದ್ಯಾರ್ಥಿನಿ ಪೃಥ್ವಿ ಶೆಣೈ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ
ಉಡುಪಿ: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಪೂರ್ಣ ಪ್ರಜ್ಞಾ ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ ಶೆಣೈ, ವಿಜ್ಞಾನ ವಿಭಾಗದಲ್ಲಿ 563(ಶೇ.93.8) ಅಂಕದೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬ್ರಹ್ಮಾವರದ ಉದ್ಯಮಿ ಸತ್ಯಾಪ್ರಸಾದ್ ಶೆಣೈ ಹಾಗೂ ಪ್ರೀತಿ ಶೆಣೈ ದಂಪತಿಯ ಪುತ್ರಿ.
ಎಸ್.ಎಮ್ ಎಸ್ ಕಾಲೇಜಿನ ಪ್ರಾಧ್ಯಾಪಕರಿಗಾಗಿ ಪುನಶ್ಚೇತನ ಕಾರ್ಯಾಗಾರ
ಬ್ರಹ್ಮಾವರ: ಎಸ್.ಎಮ್ ಎಸ್ ಕಾಲೇಜಿನ ಪ್ರಾಧ್ಯಾಪಕ ವೃಂದದವರ ಪುನಶ್ಚೇತನ ಕಾರ್ಯಾಗಾರವು ಕಾಲೇಜಿನ ಕಿರು ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನ್ಯಾಕ್ ಸಂಯೋಜಕ ಪ್ರೊ. ವಿನಾಯಕ್ ಪೈ ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಾಗುತ್ತಿರುವ ಸಕಾರಾತ್ಮಕ ಬದಲಾವಣೆಗಳನ್ನು ಹಾಗೂ ಪ್ರಾಧ್ಯಾಪಕರಿಗಿರುವ ಸವಾಲುಗಳನ್ನು ಉಲ್ಲೇಖಿಸುತ್ತಾ, ಪ್ರಾಧ್ಯಾಪಕರು ನ್ಯಾಕ್ ಮಾನದಂಡಗಳನುಸಾರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿ ತಮ್ಮ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸುವ ಕುರಿತು ಮಾರ್ಗದರ್ಶನ ನೀಡಿದರು. ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಉಡುಪ, ಶಿಕ್ಷಕ ಶಿಕ್ಷಕೇತರ ವೃಂದದವರು […]