ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಸಹೋದರ, ಪ್ರಹ್ಲಾದ್ ಮೋದಿ ಭೇಟಿ

ಉಡುಪಿ: ಭಾರತವನ್ನು ವಿಶ್ವವೇ ಗುರುತಿಸುವಂತೆ ಮಾಡಿದ್ದು ಎನ್ ಡಿಎ ಸರ್ಕಾರದ ದೊಡ್ಡ ಸಾಧನೆ. ಸ್ವಾತಂತ್ರ್ಯಾನಂತರ ಇದು ಸಾಧ್ಯವಾಗಿರಲಿಲ್ಲ. ಕಳೆದ ಐದು ವರ್ಷಗಳಿಂದ ಎನ್ ಡಿಎ ಸರ್ಕಾರ ಉತ್ತಮ ಕೆಲಸ ಮಾಡಿದೆ. ಅಲ್ಲದೆ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಜನರಿಗೆ ಖುಷಿ ಇದೆ. ಹಾಗಾಗಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿ ಎಂದು ಜನತೆ ಬಯಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಹೇಳಿದರು. ಅವರು ಇಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆರ್ಥಿಕ ನೀತಿಯನ್ನು […]