ಜಿಎಸ್ ಬಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಪ್ರಮೋದ್ ಜಿ. ಕಾಮತ್ ವಿಧಿವಶ
ಉಡುಪಿ ಎಕ್ಸ್ಪ್ರೆಸ್: ಜಿಎಸ್ ಬಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಪ್ರಮೋದ್ ಜಿ. ಕಾಮತ್ ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನ ಹೊಂದಿದರು. ಇವರು ಮಂಗಳೂರಿನಲ್ಲಿ “ಜಿಎಸ್ ಬಿ ಹೆಲ್ಪ್ ಲೈನ್” ಸ್ಥಾಪಿಸುವ ಮೂಲಕ ನೂರಾರು ಬಡ ಕುಟುಂಬಗಳಿಗೆ ಸಹಾಯಹಸ್ತ ಚಾಚಿದ್ದರು. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.