ಜಲಜೀವನ್ ಮಿಷನ್ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಜಿ.ಪಂ. ಸಿಇಒ ಪ್ರಸನ್ನ 

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಜಿಲ್ಲೆಯಲ್ಲಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೆ ಶುದ್ಧ ನಳ್ಳಿ ನೀರು ಸಂಪರ್ಕ ಒದಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಅಧಿಕಾರಿಗಳಿಗೆ ಸೂಚಿಸಿದರು. ಅವರು ಶುಕ್ರವಾರ ಜಿ.ಪಂ. ಕಚೇರಿಯಲ್ಲಿ ನಡೆದ, ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 155 ಗ್ರಾಮ […]