ಪ್ರಸಾರ ಭಾರತಿ ಹುದ್ಧೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ಪ್ರಸಾರ ಭಾರತಿ: ಪ್ರಸಾರ ಭಾರತಿಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಪನ್ಮೂಲ ವ್ಯಕ್ತಿ , ವಿಡಿಯೋ ಪರ್ಸನ್, ವಿಡಿಯೋ ಅಸಿಸ್ಟೆಂಟ್, ಪೋಸ್ಟ್ ಪ್ರೊಡಕ್ಷನ್ ಅಸಿಸ್ಟೆಂಟ್, ಜನರಲ್ ಅಸಿಸ್ಟೆಂಟ್ ಹಾಗೂ ಇತರೆ ಹುದ್ದೆಗಳಿಗೆ ಆಹ್ವಾನಿಸಿಲಾಗಿದೆ. ಆಸಕ್ತ ಅಭ್ಯರ್ಥಿಗಳು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ prasarbharati.gov.in ಗೆ ಭೇಟಿ ನೀಡಬಹುದು. ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಯ ಮಾಹಿತಿ:ಸಂಪನ್ಮೂಲ ವ್ಯಕ್ತಿ, ವಿಡಿಯೋ ಪರ್ಸನ್, ವಿಡಿಯೋ ಅಸಿಸ್ಟೆಂಟ್, ಪೋಸ್ಟ್ ಪ್ರೊಡಕ್ಷನ್ ಅಸಿಸ್ಟೆಂಟ್,ಜನರಲ್ ಅಸಿಸ್ಟೆಂಟ್ ವಿದ್ಯಾರ್ಹತೆ: […]