ಡಿ. 26ರಂದು ಮೀನು ಮಾರಾಟ ಫೆಡರೇಷನ್ ವತಿಯಿಂದ ಪ್ರತಿಭಾ ಪುರಸ್ಕಾರ-ಅಭಿನಂದನಾ ಸಮಾರಂಭ: ಯಶ್‍ಪಾಲ್ ಸುವರ್ಣ

ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ವತಿಯಿಂದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಗರ ಸಭೆ, ತಾಲೂಕು ಪಂಚಾಯತ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ ಡಿಸೆಂಬರ್ 26ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಸಭಾಭವನದಲ್ಲಿ ನಡೆಯಲಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಸಮಾರಂಭವನ್ನು ಉದ್ಘಾಟಿಸುವರು. ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ […]