ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್‌ಪಾಲ್ ಎ. ಸುವರ್ಣ

ಮಹಾಲಕ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ. ಬ್ಯಾಂಕಿನ ಸದಸ್ಯರ ಮಕ್ಕಳು 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 90, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 85 ಹಾಗೂ 2023-2024ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇಕಡಾ 70 ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ […]