ಪೂರ್ವ ಸ್ವಾಮ್ಯದ ವಾಹನ ಮಾರಾಟಗಾರರ ಸಂಘದ ಅಧ್ಯಕ್ಷರಾಗಿ ಉಡುಪಿ ಕಾರ್ಸ್ ಮಾಲಕ ಮೊಹಮ್ಮದ್ ಅಶ್ರಫ್ ಆಯ್ಕೆ
ಉಡುಪಿ: ಇಲ್ಲಿನ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಸೆಪ್ಟೆಂಬರ್ 18 ಭಾನುವಾರದಂದು ಪೂರ್ವ ಸ್ವಾಮ್ಯದ ವಾಹನ ಮಾರಾಟಗಾರರ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಪೂರ್ವ ಸ್ವಾಮ್ಯದ ವಾಹನ ಮಾರಾಟಗಾರರ ಸಂಘದ ಸ್ಥಾಪಕಾಧ್ಯಕ್ಷ ಮತ್ತು ಉಡುಪಿ ಕಾರ್ಸ್ ಮಾಲಕ ಮೊಹಮ್ಮದ್ ಅಶ್ರಫ್ ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾಗಿ ಸದಾಶಿವ ಶೆಟ್ಟಿ, ಸಲಹೆಗಾರರಾಗಿ: ವಸಂತ ಕುಮಾರ್ ಉಡುಪಿ, ಪದ್ಮನಾಭ ಜತ್ತನ್ನ ( ಅನ್ನು) ,ಪೌಲ್ ಸಿಜು, ಉಪಾಧ್ಯಕ್ಷರಾಗಿ ವಲೇರಿಯನ್ ಪೈಸ್, ಮೂದಸರ್ ಕುಂದಾಪುರ, ಪ್ರಧಾನ ಕಾರ್ಯದರ್ಶಿಯಾಗಿ ಉದಯ […]
ಪೂರ್ವ ಸ್ವಾಮ್ಯದ ವಾಹನ ಮಾರಾಟಗಾರರ ಸಂಘದ ಪ್ರಥಮ ಪದಗ್ರಹಣ ಸಮಾರಂಭ
ಉಡುಪಿ: ಇಲ್ಲಿನ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಸೆಪ್ಟೆಂಬರ್ 18 ಭಾನುವಾರದಂದು ಪೂರ್ವ ಸ್ವಾಮ್ಯದ ವಾಹನ ಮಾರಾಟಗಾರರ ಸಂಘದ ಪ್ರಥಮ ಪದಗ್ರಹಣ ಸಮಾರಂಭವು ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಂತ ಜಾನ್ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮೋಹನದಾಸ್ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವ ಅಧ್ಯಕ್ಷರಾಗಿ: ಸದಾಶಿವ ಶೆಟ್ಟಿ, ಸಲಹೆಗಾರರಾಗಿ: ವಸಂತ ಕುಮಾರ್ ಉಡುಪಿ, ಪದ್ಮನಾಭ ಜತನ್ ( ಅನ್ನು) ,ಪೌಲ್ ಸಿಜು, ಅಧ್ಯಕ್ಷರಾಗಿ: ಪೂರ್ವ ಸ್ವಾಮ್ಯದ […]
ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಬ್ರಹ್ಮಗಿರಿ ಲಯನ್ಸ್ ಕ್ಲಬ್‌ನ ಲಯನ್ಸ್ ಭವನದಲ್ಲಿ ಸೆ.18 ರಂದು ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಂಕರಪುರ ಸಂತ ಜಾನ್ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮೋಹನ್ ದಾಸ್ ಆರ್ ಶೆಟ್ಟಿ , ಉಡುಪಿ ಆರ್ ಟಿ ಓ ಅಧಿಕಾರಿ ರವಿಶಂಕರ್ ಪಿ, ಉಡುಪಿ ನಗರ ಪಿ ಎಸ್ ಪ್ರಮೋದ್ ಕುಮಾರ್ ಪಿ, ಉಡುಪಿ ಟ್ರಾಫಿಕ್ ಪೊಲೀಸ್ ಎಸ್ ಐ ಅಬ್ದುಲ್ ಖಾದರ್ , […]