ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಪೂರ್ವ ಸಿದ್ದತೆ: ಉಸ್ತುವಾರಿ ಸಚಿವ ಎಸ್.ಅಂಗಾರ ವೀಕ್ಷಣೆ

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಪೂರ್ವ ತಯಾರಿ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಟಪಾಡಿಯಲ್ಲಿ ವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು , ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆದುಕೊಂಡಿರುವ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮವು , ನಾಳೆ ಬೆಳಗ್ಗೆ 11 ಗಂಟೆಯಿಂದ ಕಟಪಾಡಿಯ ಮೈದಾನದಲ್ಲಿ […]