ಆನಂದತೀರ್ಥ ವಿದ್ಯಾಲಯದಲ್ಲಿ ರಾಜ್ಯಮಟ್ಟದ ಕಬ್‌ ಮತ್ತು ಬುಲ್‌ಬುಲ್‌ ಉತ್ಸವದ ತಯಾರಿ ಆರಂಭ.

ಉಡುಪಿ: ಪಾಜಕದ ಆನಂದತೀರ್ಥ ವಿದ್ಯಾಲಯದಲ್ಲಿ ಪ್ರತಿಷ್ಠಿತ ರಾಜ್ಯಮಟ್ಟದ ಕಬ್‌ ಮತ್ತು ಬುಲ್‌ಬುಲ್‌ ಉತ್ಸವವನ್ನು ಆತಿಥ್ಯ ವಹಿಸಲು ತಯಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಶಾಲಾ ಆವರಣದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ಹಲವು ಗಣ್ಯರು ಪಾಲ್ಗೊಂಡು ಸಭೆ ನಡೆಸಿದರು. ಡಾ. ಪಿ. ಜಿ. ಆರ್. ಸಿಂಧಿಯಾ, ರಾಜ್ಯ ಮುಖ್ಯ ಆಯುಕ್ತರು, ಜಯಕರ ಶೆಟ್ಟಿ ಇಂದ್ರಾಳಿ , ಉಡುಪಿ ಜಿಲ್ಲಾ ಮುಖ್ಯ ಆಯುಕ್ತರು, ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಹಾಗೂ ಪ್ರಭಾಕರ ಭಟ್, ರಾಜ್ಯ ಸಂಘಟನಾ ಕಾರ್ಯದರ್ಶಿ, […]