ಉಡುಪಿಯಲ್ಲಿ ಜನ ಸ್ವರಾಜ್ ಸಮಾವೇಶದ ಪೂರ್ವಭಾವಿ ಸಭೆ

ಉಡುಪಿ: ರಾಜ್ಯ ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ನ.19ರಂದು ಉಡುಪಿ ಪುರಭವನದಲ್ಲಿ ನಡೆಯಲಿರುವ ಜನ ಸ್ವರಾಜ್ ಸಮಾವೇಶ ಹಾಗೂ ಚುನಾವಣಾ ಪೂರ್ವಸಿದ್ಧತೆಯ ಬಗ್ಗೆ ಸಮಾಲೋಚನಾ ಸಭೆಗಳನ್ನು ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಡೆಸಲಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಎಲ್ಲ ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಸಮಾವೇಶದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ನ.17ರಂದು ಬಿಜೆಪಿ ಉಡುಪಿ ನಗರ ವತಿಯಿಂದ ನಗರ ಉಪಾಧ್ಯಕ್ಷ […]