ಚಾಮರಾಜನಗರದ ಬುಡಕಟ್ಟು ಜನರೊಂದಿಗೆ ರಾಷ್ಟ್ರಪತಿ ಸಂವಾದ

ಚಾಮರಾಜನಗರ : ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜು.3ರಂದು ಸಂಜೆ 7ರಿಂದ 7.30ರವರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಬುಡಕಟ್ಟು ಜನಾಂಗದವರ ಸಂವಾದ ನಡೆಯಲಿದೆ.ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಸಂವಾದಕ್ಕೆ ಬುಡಕಟ್ಟು ಜನರನ್ನು ಆಯ್ಕೆ ಮಾಡಿದೆ. ಇದರಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಜೇನುಕುರುಬ, ಕೊರಗ ಸಮಾಜದವರನ್ನು ಆಯ್ಕೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಗುಂಡ್ಲುಪೇಟೆಯ ಮೂವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ತಿಳಿಸಿದ್ದಾರೆ. ಅಲ್ಲದೆ ಜು.3ರಂದು ನಡೆಯಲಿರುವ ಸಂವಾದಕ್ಕೆ […]