ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್. ಡಯಾಸ್ ನಿಧನ

ಉಡುಪಿ: ಭಾರತೀಯ ಭೂಸೇನೆಯ ಹಿರಿಯ ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್. ಡಯಾಸ್ ಅವರು ಬುಧವಾರ ತಡ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿದ್ದು ಪತ್ನಿ, ನಾಲ್ವರು ಪುತ್ರಿ, ಓರ್ವ ಪುತ್ರ ಹಾಗು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅವರ ಅಂತಿಮ ಸಂಸ್ಕಾರ ಭಾನುವಾರ ಮಧ್ಯಾಹ್ನ 3.30 ಗಂಟೆಗೆ ಮಣಿಪಾಲ ಕ್ರೈಸ್ಟ್ ಚರ್ಚ್ ನಲ್ಲಿ ನಡೆಯಲಿದೆ. ಕಳೆದ ಎರಡು ದಶಕಗಳಿಂದ ಆರ್ ಎಲ್ ಡಾಯಸ್ […]