ಉಡುಪಿ: ಜುಲೈ 1ರಂದು ಪತ್ರಿಕಾ ದಿನಾಚರಣೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಉಡುಪಿ ಐಎಂಎ ಭವನದಲ್ಲಿ ಜು.1ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಉದ್ಘಾಟಿಸಲಿರುವರು. ಸುದ್ದಿಯಾನ ಡಿಜಿಟಲ್ ಮೀಡಿಯಾದ ಪ್ರಧಾನ ಸಂಪಾದಕ ಹರಿಪ್ರಸಾದ್ ಎ. ವಿಶೇಷ ಉಪನ್ಯಾಸ ನೀಡಲಿರುವರು. ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ […]