ಸಾಮಾಜಿಕ‌ ಜಾಲಾತಾಣದಲ್ಲಿ‌ ತೇಜೋವಧೆ-ಧರ್ಮ ನಿಂದಿಸುವವರ ವಿರುದ್ಧ ಕ್ರಮ ಜರಗಿಸಲು‌ ಆಗ್ರಹ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ನಿಂದನೆಗೈದು, ತೇಜೋವಧೆ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಪೊಲೀಸ್ ಇಲಾಖೆಯು ತಪ್ಪಿತಸ್ಥರನ್ನು ಬಂಧಿಸಿ ಇಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಅಡ್ಯಾರ್ ಕಣ್ಣೂರಿನ ಕುಂಡಾಲ ನಿವಾಸಿ ರಿಯಾಝ್ ಎಂಬವರು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೌದಿ ಅರೇಬಿಯಾದಲ್ಲಿರುವ ಮುಹಮ್ಮದ್ ಪಣಕಜೆ, ಬೆಳ್ತಂಗಡಿಯ ಆದಮ್, ಚೊಕ್ಕಬೆಟ್ಟುವಿನ ಜುಬೇರ್ ಸಲಫಿ, ಕುಳಾಯಿಯ ಅಬ್ದುಲ್ ವಹಾಬ್ ಎಂಬವರು ನಮ್ಮ ವಿರುದ್ಧ ವೈಯಕ್ತಿಕ ನಿಂದನೆಗೈದು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ […]