25 ಗೋವುಗಳನ್ನು ದತ್ತು ಸ್ವೀಕರಿಸುವ ಮೂಲಕ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಯಶ್ ಪಾಲ್ ಸುವರ್ಣ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ಹುಟ್ಟು ಹಬ್ಬದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರೂ, ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಗಳಾದ ಯಶ್ ಪಾಲ್ ಸುವರ್ಣ ಅವರು ನೀಲಾವರ ಗೋಶಾಲೆಯ 25 ಗೋವುಗಳನ್ನು ದತ್ತು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ, ಗೋವುಗಳನ್ನು ದತ್ತು ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ತಮ್ಮ ಈ ಕಾರ್ಯ ಇತರರಿಗೆ ಪ್ರೇರಣೆಯಾಗಲಿ. ಗೋ ಸಂತತಿಯ ರಕ್ಷಣೆಗೆ […]