ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ತಾಲೂಕಿನ ಹನಕೆರೆ ಗ್ರಾಮದ ಬಳಿ 8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್ ವೇ ನಿರ್ಮಾಣವಾಗಿದೆ. 118 ಕಿ.ಮೀ. ಉದ್ದದ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ನರೇಂದ್ರ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿದರು. ತಾಯಿ ಭುವನೇಶ್ವರಿಗೆ ನಮಸ್ಕಾರಗಳು. ನಿಮ್ಮ ಪ್ರೀತಿಯ ಋಣ ಬಡ್ಡಿ ಸಮೇತ ನಮ್ಮ ಸರ್ಕಾರ ತೀರಿಸಲಿದೆ ಎಂದು ಮೋದಿ ಹೇಳಿದ್ದಾರೆ. ಎಕ್ಸ್‌ಪ್ರೆಸ್ ವೇ ಲೋಕಾರ್ಪಣೆ ನಂತರ ಮಾತನಾಡಿದ […]