ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ಕಾರ್ಯಕರ್ತರ ಶ್ರೇಯೋಭಿವೃದ್ಧಿಗಾಗಿ ಮಹಾರುದ್ರ ಯಾಗ ಸಂಪನ್ನ

ಟೀಮ್ ಮೋದಿ ಕಾಪು ವಲಯದ ವತಿಯಿಂದ ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ರವರ ನೇತೃತ್ವದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ಹಿಂದೂ ಕಾರ್ಯಕರ್ತರ ಶ್ರೇಯೋಭಿವೃದ್ಧಿಯೊಂದಿಗೆ ಲೋಕ ಕಲ್ಯಾಣಾರ್ಥದ ಸಂಕಲ್ಪದೊಂದಿಗೆ ಆಯೋಜಿಸಿದ್ದ ಮಹಾರುದ್ರ ಯಾಗ ಮಡುಂಬು ಮಹಾಗಣಪತಿ ದೇವಸ್ಥಾನದಲ್ಲಿ ಸಂಪನ್ನಗೊಂಡಿತು. ಜ್ಯೋತಿರ್ವಿದ್ವಾನ್ ಪ್ರಕಾಶ್ ಅಮ್ಮಣ್ಣಾಯ ರವರ ಮಾರ್ಗದರ್ಶನದಲ್ಲಿ, ಪುರೋಹಿತರಾದ ಶ್ರೀವತ್ಸ ಭಟ್ ಹಾಗೂ ಶ್ರೀ ಜನಾರ್ಧನ ತಂತ್ರಿ ನೇತೃತ್ವದಲ್ಲಿ ನಡೆದ ಮಹಾರುದ್ರ ಯಾಗದಲ್ಲಿ ಯಶ್ ಪಾಲ್ ಸುವರ್ಣ ಭಾಗಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ […]