ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಉತ್ತರಪ್ರದೇಶದಲ್ಲಿ ನಡೆದ ಗೋಲಿಬಾರ್ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಲು ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಶನಿವಾರ ಉಡುಪಿ ಕಾಂಗ್ರೆಸ್ ಭವನದ  ಮುಂಭಾಗದಲ್ಲಿ ಧರಣಿ ನಡೆಸಿತು.ಪ್ರತಿಭಟನೆಯನ್ನು ಉದ್ದೇಶಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಜನರ ನೋವಿನಲ್ಲಿ ಭಾಗಿಯಾಗಲು ಹೋದ ಪ್ರಿಯಾಂಕ ಗಾಂಧಿ ಯನ್ನು ಯೋಗಿ ನೇತೃತ್ವದ ಬಿಜೆಪಿ ಸರಕಾರ ತಡೆದು ದಾರಿ ಮಧ್ಯೆ ನಿಲ್ಲಿಸಿ, ಬಂಧಿಸಿ ಅಮಾನವೀಯವಾಗಿ ವರ್ತಿಸಿದೆ. ಇಂತಹ […]