ಪಾಕಿಸ್ತಾನ್ ಜ಼ಿಂದಾಬಾದ್ ಘೋಷಣೆ ಫೊರೆನ್ಸಿಕ್ ವರದಿಯಲ್ಲಿ ಬಹಿರಂಗ: ಒಬ್ಬನ ವಿಚಾರಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ನಾಸಿರ್ ಹುಸೇನ್ ರಾಜ್ಯಸಭಾ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜ಼ಿಂದಾಬಾದ್ ಘೋಷಣೆ ಹಾಕಿದ್ದು ನಿಜ ಎಂದು ಫೊರೆನ್ಸಿಕ್ ತಜ್ಞರು ವರದಿಯಲ್ಲಿ ಖಚಿತಪಡಿಸಿದ್ದಾರೆ ಮಾಧ್ಯಮ ವರದಿಯಾಗಿದ್ದು, ಈ ಸಂಬಂಧ ಒಬ್ಬರನ್ನು ವಶಕ್ಕೆ ಪಡೆದು ವಿಚಾರಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾದ ವರದಿಯು ವಿಡಿಯೋ ಮತ್ತು ಆಡಿಯೋ ಎರಡರಲ್ಲೂ ಪಾಕಿಸ್ತಾನ ಪರ ಘೋಷಣೆಗಳ ಉಪಸ್ಥಿತಿಯನ್ನು ದೃಢಪಡಿಸಿದೆ ಮತ್ತು ದೃಶ್ಯಗಳನ್ನು ಕೃತಕವಾಗಿ ಮಾಡಲಾಗಿಲ್ಲ ಎಂದು ಹೇಳಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಶಫೀಕ್ ನಾಶಿಪುಡಿ ಎಂದು ಗುರುತಿಸಲಾಗಿದೆ ಎಂದು ಹಾವೇರಿ […]