ಸುನಿಲ್ ಪರ ಸಂಸದ ಗೋಪಾಲ ಶೆಟ್ಟಿ ಮಾಳ ಗ್ರಾಮದಲ್ಲಿ ಮತಯಾಚನೆ

ಕಾರ್ಕಳ: ಕಾರ್ಕಳ ಕ್ಷೇತ್ರದಲ್ಲಿ ಕಳೆದ 5 ವರ್ಷದ ಅವಧಿಯಲ್ಲಿ ಅಭಿವೃದ್ಧಿಯ ನವ ಶಕ್ತಿಯೇ ನಡೆದಿದೆ. ಬೈಲೂರಿನ ಉಮಿಕ್ಕಳ ಬೆಟ್ಟದ ಮೇಲಿನ ಪರಶುರಾಮ ಪ್ರತಿಮೆಯುಳ್ಳ ಥೀಮ್ ಪಾರ್ಕ್ ಗೆ ಭೇಟಿ ನೀಡಿದೆ. ನಿಜಕ್ಕೂ ಅದನ್ನು ಕಂಡು ದಿಗ್ಬ್ರಮೆಗೊಂಡೆ. ನೂರಕ್ಕೆ ನೂರು ದೂರದೃಷ್ಟಿಯ ದೃಷ್ಟಿಕೋನದ ಯೋಜನೆಯಿದು. ಸಂಸ್ಕೃತಿ- ಪರಂಪರೆ ಎರಡೂ ಉಳಿಸುವ ಕಾರ್ಯ ಇಲ್ಲಿ ನಡೆದಿದೆ. ಇಂತಹ ದೂರದೃಷ್ಟಿಯ ಅಪರೂಪದ ಶಾಸಕ ಸುನಿಲರನ್ನು ಕ್ಷೇತ್ರದ ಜನ ಕಳೆದುಕೊಂಡು ತಪ್ಪು ಮಾಡಬಾರದು. ಹಾಗಾದಲ್ಲಿ ಅದು ಇಡೀ ಕಾರ್ಕಳ ಕ್ಷೇತ್ರಕ್ಕೆ ದೊಡ್ಡ ನಷ್ಟ […]