ಪ್ರೊ. ಬಿ. ಶಿವರಾಮ ಶೆಟ್ಟಿ, ಸೀತಾರಾಮ ಕಟೀಲ್ ಗೆ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ

ಪ್ರೊ. ಬಿ. ಶಿವರಾಮ ಶೆಟ್ಟಿ        ಸೀತಾರಾಮ ಕಟೀಲ್ ಉಡುಪಿ: ಯುವವಾಹಿನಿ ಉಡುಪಿ ಘಟಕದ ವತಿಯಿಂದ ನೀಡಲಾಗುವ ಈ ಬಾರಿಯ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿಗಳಿಗೆ ಪ್ರೊ.ಬಿ.ಶಿವರಾಮ ಶೆಟ್ಟಿ ಹಾಗೂ ಸೀತಾರಾಮ ಕುಮಾರ್ ಕಟೀಲ್ ಅವರು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಯುವವಾಹಿನಿಯ ಮಾಜಿ ಅಧ್ಯಕ್ಷ ಸಂತೋಷ ಕುಮಾರ್, ಹಿರಿಯ ಜನಪದ ವಿದ್ವಾಂಸರೂ, ಮೈಸೂರು ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕರಾಗಿರುವ ಪ್ರೊ. ಬಿ.ಶಿವರಾಮ ಶೆಟ್ಟಿ […]