ಬಯಲುಸೀಮೆ 17 ಜಿಲ್ಲೆಗಳಲ್ಲಿ ಹಸಿರೀಕರಣ ಕಾರ್ಯಕ್ರಮ: ಕಾಡಾನೆಗಳು ಅರಣ್ಯದಿಂದ ಹೊರಬಾರದಂತೆ ಬ್ಯಾರಿಕೇಡ್ ಯೋಜನೆ

ಬೆಂಗಳೂರು: ರಾಜ್ಯದಲ್ಲಿ ಮಾನವ ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 520 ಕಿ.ಮೀಟರ್​ಗಳ ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು. ಈ ಯೋಜನೆಯಡಿ ಬ್ಯಾರಿಕೇಡ್‌ ನಿರ್ಮಿಸಲಾಗಿದೆ. ಬಾಕಿ ಉಳಿದಿರುವ ಬ್ಯಾರಿಕೇಡ್‌ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು. ಈ ಕಾಮಗಾರಿಗಳ ಅನುಷ್ಠಾನಕ್ಕೆ 2023-24 ರಲ್ಲಿ 120 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರುಇನ್ನು ಬಯಲುಸೀಮೆ 17 ಜಿಲ್ಲೆಗಳಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಹಸಿರೀಕರಣ ಕಾರ್ಯಕ್ರಮ ಸಿಎಂ […]