ಕಠಿಣ ಪರಿಶ್ರಮದ ಸಾಧಕ ಜಿ. ರಾಮಕೃಷ್ಣ ಆಚಾರ್‌ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್

ಕಠಿಣ ಪರಿಶ್ರಮದ ವಿಭಿನ್ನ ಯೋಜನೆ ಯೋಚನೆ ಪರಿಕಲ್ಪನೆಯ ಸಾಧಕ ಕೃಷಿಕ ಅಂತರಾಷ್ಟ್ರೀಯ ಮಟ್ಟದ ಕೈಗಾರಿಕೋಧ್ಯಮಿಯಾಗಿರುವ ಮೂಡಬಿದರೆ ಎಸ್‌ ಕೆಎಫ್‌ ಸಮೂಹ ಸಂಸ್ಥೆ ಮತ್ತು ಮುನಿಯಾಲಿನ ಸಂಜೀವಿನಿ ಫಾರ್ಮ್‌ ದೇಶಿಯ ಗೋತಳಿಗಳ ಅಭಿವೃದ್ಧಿ ಕೇಂದ್ರದ ಸಂಸ್ಥಾಪಕ ಜಿ.ರಾಮಕೃಷ್ಣ ಆಚಾರ್‌ ಅವರ ಕೃಷಿ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಮಂಗಳೂರು ವಿಶ್ವವಿದ್ಯಾನಿಲಯವು ಪ್ರತಿಷ್ಠಿತ ಗೌರವ ಡಾಕ್ಟರೇಟ್‌ ಪದವಿ ನೀಡಿ ಗೌರವಿಸಿದೆ. ಜಿ.ರಾಮಕೃಷ್ಣ ಆಚಾರ್‌ ಸ್ಥಾಪಿಸಿದ ಎಸ್‌ಕೆಎಫ್‌ ಉದ್ಯಮ ಸಮೂಹ ಸಂಸ್ಥೆಯು ಸಿರಿಧಾನ್ಯಗಳ ಸಂಸ್ಕರಣೆ, ಕುಡಿಯುವ ಸ್ವಚ್ಛ ನೀರಿನ ಪೂರೈಕೆ, ತ್ಯಾಜ್ಯ […]