ಕುಂದಾಪುರ: ಹಿಂದೂ ರುಧ್ರಭೂಮಿ ಜಾಗದಲ್ಲಿ ತ್ಯಾಜ್ಯವಿಲೇವಾರಿ ಘಟಕ ವಿರೋಧಿಸಿ ಸ್ಥಳೀಯರಿಂದ ಪ್ರತಿಭಟನೆ

ಕುಂದಾಪುರ: ಹಿಂದೂ ರುಧ್ರಭೂಮಿ ಜಾಗದಲ್ಲಿ ತ್ಯಾಜ್ಯವಿಲೇವಾರಿ ಘಟಕ ಆರಂಭಿಸಲು ಮುಂದಾದ ಪಂಚಾಯಿತಿ ವಿರುದ್ದ ಸ್ಥಳೀಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಇಲ್ಲಿನ ಕೊಟೇಶ್ವರ ಗ್ರಾಮಪಂಚಾಯಿತಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಪ್ರತೀ ಗ್ರಾ.ಪಂಚಾಯಿತಿಯಲ್ಲೂ ಎಸ್‌ಎಲ್‌ಆರ್‌ಎಂ ಘಟಕ ಸ್ಥಾಪಿಸುವ ಕುರಿತು ಸರ್ಕಾರದ ಆದೇಶದ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಅನುದಾನದಡಿಯಲ್ಲಿ ಒಣತ್ಯಾಜ್ಯ ವಿಲೇವಾರಿ ಘಟಕವನ್ನು ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಸರ್ಕಾರಿ ಹಿಂದೂ ರುಧ್ರಭೂಮಿ ಸ್ಥಳದಲ್ಲಿ ಪ್ರಾರಂಭಿಸಲು ಕೋಟೇಶ್ವರ ಗ್ರಾಮಪಂಚಾಯಿತಿ ಮುಂದಾಗಿತ್ತು. ಇದಕ್ಕಾಗಿಯೇ ಕಂದಾಯ ಇಲಾಖೆಯ ಅನುಮತಿ ಪಡೆದು ೧೦ಸೆಂಟ್ಸ್ […]