ಮಂಗಳೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ಇಬ್ಬರು ಯುವಕರಿಂದ ಮೌನ‌ ಪ್ರತಿಭಟನೆ

ಮಂಗಳೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ದಿನನಿತ್ಯದಲ್ಲಿ ಹಲವು ರೀತಿಯ ಪ್ರತಿಭಟನೆ ನಡೆಯುತ್ತದೆ. ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಾರೆ.‌ ಸಂಘ ಸಂಸ್ಥೆಗಳ ವತಿಯಿಂದ ಬೆಂಬಲ ಕೂಡ ಇರುತ್ತದೆ. ಆದರೆ‌ ಇಲ್ಲಿ ಇಬ್ಬರು ವ್ಯಕ್ತಿಗಳು ಪ್ರಮುಖ ರಸ್ತೆ ಸರಿಪಡಿಸುವಂತೆ ಸರ್ಕಲ್‌ನಲ್ಲಿ ಕೂತು ಯಾವುದೇ ಪ್ರಚಾರವಿಲ್ಲದೇ, ಯಾರ ಬೆಂಬಲ ಇಲ್ಲದೇ ಪ್ರತಿಭಟನೆ ಮಾಡುತ್ತಿದ್ದಾರೆ.‌ ಮಂಗಳೂರಿನ ನಂತೂರು ರಸ್ತೆ ದುರಸ್ತಿಗೆ ಆಗ್ರಹಿಸಿ ರೂಪನ್ ಫೆರ್ನಾಂಡೀಸ್ ಮತ್ತು ಅರ್ಜುನ್ ಮಸ್ಕರೇನಸ್ ಎಂಬುವರು ನಂತೂರು ಸರ್ಕಲ್ ವೃತ್ತದಲ್ಲಿ ನಾಗರಿಕರ ಪರವಾಗಿ ಮೌನ ಪ್ರತಿಭಟನೆ ನಡೆಸುತ್ತಿರುವವರು. ಈ […]