ಉಡುಪಿ: ಭವಿಷ್ಯನಿಧಿ ಪಿಂಚಣಿದಾರರ ಸಂಘದಿಂದ ಪ್ರತಿಭಟನೆ

ಉಡುಪಿ: ಭವಿಷ್ಯ ನಿಧಿ ಪಿಂಚಣಿಯನ್ನು ಕನಿಷ್ಠ 6 ಸಾವಿರ ರೂಪಾಯಿಗೆ ಹೆಚ್ಚಿಸಬೇಕು ಹಾಗೂ ಪಿಂಚಣಿ ಪಡೆಯಲು ಆಧಾರ್‌ ಕಾರ್ಡ್‌ಅನ್ನು ಕಡ್ಡಾಯಗೊಳಿಸಬಾರದು ಎಂದು ಆಗ್ರಹಿಸಿ ಉಡುಪಿ ತಾಲ್ಲೂಕು ಭವಿಷ್ಯನಿಧಿ ಪಿಂಚಣಿದಾರರ ಸಂಘದ ನೇತೃತ್ವದಲ್ಲಿ ಉಡುಪಿ ತುಳುನಾಡು ಟವರ್ಸ್‌ನಲ್ಲಿರುವ ಪಿಎಫ್‌ ಕಚೇರಿಯ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಭವಿಷ್ಯನಿಧಿ ಪಿಂಚಣಿದಾರರ ಸಂಘದ ರಾಜ್ಯ ಉಪಾಧ್ಯಕ್ಷ ಎಚ್‌. ನರಸಿಂಹ ಅವರು ಮಾತನಾಡಿ, ಆಧಾರ್‌ ಕಾರ್ಡ್‌ಅನ್ನು ಕಡ್ಡಾಯಗೊಳಿಸುವ ಮೂಲಕ ಕಾರ್ಮಿಕರು ಬೆವರು ಹರಿಸಿ ದುಡಿದು‌ ಕಟ್ಟಿದ ತಮ್ಮ ಪಿಂಚಣಿ ಹಣವನ್ನು ಪಡೆಯಲು […]