ಬಡ ಕುಟುಂಬಗಳ ಸಾಲ‌ಮನ್ನಾ ಮಾಡಬೇಕು: ಪ್ರತಿಭಟನಾ ಸಭೆಯಲ್ಲಿ ಸೊರಕೆ ಆಗ್ರಹ

ಉಡುಪಿ: ಮೈಕ್ರೋಫೈನಾನ್ಸ್‌ಗಳು ಸಾಲ ವಸೂಲಾತಿ ನೆಪದಲ್ಲಿ ಬಡವರ ಮೇಲೆ ದಬ್ಬಾಳಿಕೆ, ದೌರ್ಜನ್ಯ ಎಸಗುತ್ತಿವೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಬಡ ಕುಟುಂಬಗಳ ಸಾಲಮನ್ನಾ ಮಾಡಬೇಕು ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಹೇಳಿದರು. ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸಮಿತಿ ಮತ್ತು ಉಡುಪಿ ಜಿಲ್ಲಾ ಋಣಮುಕ್ತ ಹೋರಾಟ ಸಮಿತಿಯು ರಾಜ್ಯ ದಲಿತ ಸಂಘರ್ಷ ಸಮಿತಿ, ಭೀಮಘರ್ಜನೆ ರಾಜ್ಯ ಸಮಿತಿ ಹಾಗೂ ಅಂಬೇಡ್ಕರ್‌ ಸೇನೆಯ ಸಹಭಾಗಿತ್ವದಲ್ಲಿ ಉಡುಪಿ ಬೀಡಿನಗುಡ್ಡೆಯ ಮಹಾತ್ಮಗಾಂಧಿ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಮೈಕ್ರೋಫೈನಾನ್ಸ್‌ಗಳ […]