ಪುರಂದರ ದಾಸರ ಆರಾಧನೆ ಪ್ರಯುಕ್ತ 600 ಸ್ತ್ರೀಯರಿಂದ ಶತಕಂಠ ಗಾಯನ

ಉಡುಪಿ:  ಪುರಂದರದಾಸರ ಆರಾಧನೆ ಪ್ರಯುಕ್ತ ಶುಕ್ರವಾರ ಪರ್ಯಾಯ ಪುತ್ತಿಗೆ ಮಠದಿಂದ ಶತಕಂಠ ಗಾಯನ ಆಯೋಜಿಸಲಾಯಿತು. ಸುಗುಣ ಶ್ರೀ ಭಜನಾ ಮಂಡಳಿಯ ಶಾಂತ ಹೆಬ್ಬಾರ್ ಅವರ ನೇತೃತ್ವದಲ್ಲಿ, ರತ್ನ ಸಂಜೀವ ಕಲಾ ಮಂಡಲ ಸರಳೇ ಬೆಟ್ಟು ಇದರ ಸಂಯುಕ್ತ ಆಶ್ರಯದಲ್ಲಿ ಸುಮಾರು 600 ಸ್ತ್ರೀಯರು 3 ಗಂಟೆಗಳ ಕಾಲ ಶ್ರೀ ಪುರಂದರ ದಾಸರ ಕೀರ್ತನೆಗಳನ್ನು ಹಾಡಿದರು. ಶ್ರೀ ಕೃಷ್ಣ, ಮುಖ್ಯ ಪ್ರಾಣ ದೇವರಿಗೂ ಶ್ರೀ ಪುರಂದರದಾಸರಿಗೂ ವಿಶೇಷ ನಂಟು ಇದ್ದು ಉಡುಪಿ ಶ್ರೀ ಕೃಷ್ಣ ಮತ್ತು ಪ್ರಾಣ ದೇವರನ್ನು […]