ಜ.3ರಂದು ದೃಶಾ ಕೊಡಗು ಅವರಿಗೆ ಸಾರ್ವಜನಿಕ ಅಭಿನಂದನೆ

ಉಡುಪಿ: ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಮತ್ತು ವನಸುಮ ವೇದಿಕೆ ಸಹಯೋಗದಲ್ಲಿ ಜ. 3ರಂದು ಸಂಜೆ 5.30ಕ್ಕೆ ಉಡುಪಿಯ ಶಾರದಾ ಇಂಟರ್‌ನ್ಯಾಶನಲ್ ಹೋಟೆಲ್ ಸಭಾಂಗಣದಲ್ಲಿ “ರಿವಾರ್ಡ್ ಟು ಅವಾರ್ಡ್” ದೃಶಾ ಕೊಡಗು ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮ ಸಂಯೋಜಕ ಬಾಸುಮ ಕೊಡಗು ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಹಿಂಸೆ ನಿಲ್ಲಿಸಿ’ ಎಂಬ ಘೋಷವಾಖ್ಯದೊಂದಿಗೆ ಮೂರು ರಾಜ್ಯಗಳಲ್ಲಿ ಮೂರು ಸಾವಿರ ಕಿಲೋಮೀಟರ್ ಜಾಗೃತಿ ಬೈಕ್ ರ‌್ಯಾಲಿ ಮಾಡಿದ ದೃಶಾ ಕೊಡಗು ಅವರ […]