ಜನ ಬೆಂಬಲವಿದ್ದರೆ ಸರಕಾರದ ಯೋಜನೆಯ ಜೊತೆ ಭಿಕ್ಷುಕರ ನಿರ್ಮೂಲನೆ ಸಾಧ್ಯ: ಕೇಂದ್ರ ಸಚಿವ ವೀರೇಂದ್ರ ಕುಮಾರ್

ನವದೆಹಲಿ: ದೇಶದ ಬೀದಿಗಳಿಂದ ಭಿಕ್ಷುಕರ ನಿರ್ಮೂಲನೆಗೆ ಸರ್ಕಾರದ ಯೋಜನೆಯ ಜೊತೆಗೆ ಜನರ ಬೆಂಬಲ ಹಾಗೂ ಸಮುದಾಯದ ಭಾಗವಹಿಸುವಿಕೆಯ ಅಗತ್ಯವಿದೆ’ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಹೇಳಿದರು. ಭಿಕ್ಷುಕರ ನಿಗಮದ ಸಂಸ್ಥಾಪಕ ಡಾ. ಚಂದ್ರ ಮಿಶ್ರಾ ಅವರ ‘ಕೊನೆಯ ಭಿಕ್ಷುಕ’ ಪುಸ್ತಕದ ಜನಾರ್ಪಣೆ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದ ಸಚಿವರು, ವಾರಾಣಸಿ ಮತ್ತು ಇಂದೋರ್‌ನಲ್ಲಿನ ಭಿಕ್ಷುಕರ ಪುನರ್ವಸತಿಯನ್ನು ಉದಾಹರಿಸಿದರು. ‘ವಾರಾಣಸಿಯಲ್ಲಿ ಭಿಕ್ಷುಕರಿಗೆ ವ್ಯಾಪಾರ ತರಬೇತಿ ನೀಡಿದ ನಂತರ ಅವರು ಭಿಕ್ಷೆ ಬೇಡುವುದನ್ನು ತೊರೆದು, […]