ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ; ಮಾರ್ಗಸೂಚಿಯ ವಿವರ ಹೀಗಿದೆ..!

ಬೆಂಗಳೂರು: ಕೊರೊನಾ-ಒಮಿಕ್ರಾನ್ ನಿಯಂತ್ರಿಸುವ ಸಲುವಾಗಿ ರಾಜ್ಯಾದ್ಯಂತ ಎರಡು ವಾರ ವಿಕೇಂಡ್ ಕರ್ಫ್ಯೂ ಹಾಗೂ ನೈಟ್ ಕರ್ಪ್ಯೂ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ತಜ್ಞರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಜ.7ರ ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಿಕೇಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ. ಹಾಗೆ ನೈಟ್ ಕರ್ಪ್ಯೂ ಪ್ರತಿ ದಿನ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ಈ ನಿಯಮ […]