ಮೊರಾರ್ಜಿ ದೇಸಾಯಿ ಕಾಲೇಜಿನಲ್ಲಿ ಪಿ.ಯು.ಸಿ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಕಳ ತಾಲೂಕು ಮಿಯ್ಯಾರು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ದಾಖಲಾತಿಗಾಗಿ, ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಮೀಪದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಶಾಲಾ-ಕಾಲೇಜುಗಳಲ್ಲಿ ಅಗತ್ಯ ದಾಖಲೆಗಳನ್ನು […]