ಮುಗಿಯದ ಪಂಪ್ವೆಲ್ ಕಾಮಗಾರಿ: ಅಧಿಕಾರಿಗಳ ವಿರುದ್ಧ ನಳಿನ್ ಆಕ್ರೋಶ

ಮಂಗಳೂರು: ಮಂಗಳೂರಿನ ಪಂಪ್ ವೆಲ್ ಫ್ಲೈಓವರ್ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಪಂಪ್ ವೆಲ್ ಫ್ಲೈಓವರ್ ಜನವರಿ ಮೊದಲವಾರ ಲೋಕಾರ್ಪಣೆ ಮಾಡಲಾಗುವುದು ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಕೆಲ ತಿಂಗಳ ಹಿಂದೆ ಹೇಳಿಕೆ ನೀಡಿದ್ದರು, ಆದರೆ ಫ್ಲೈಓವರ್ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಮಂಗಳವಾರ […]