ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಂದ ದೇವರ ಕನಸು’ ಚಿತ್ರದ ಟ್ರೇಲರ್ ಬಿಡುಗಡೆ

ಇದೀಗ ಸುರೇಶ್ ಲಕ್ಕೂರ್ ನಿರ್ದೇಶನದ ‘ದೇವರ ಕನಸು’ ಚಿತ್ರ, ಬಿಡುಗಡೆಗೂ ಮುನ್ನವೇ ಪ್ರತಿಷ್ಠಿತ ಕಾನ್ಸ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹೀಗೆ ಹಲವು ವಿಶೇಷತೆಯಿಂದ ಕೂಡಿರುವ ‘ದೇವರ ಕನಸು’ ಚಿತ್ರಕ್ಕೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಸಾಥ್ ಸಿಕ್ಕಿದೆ. ಕನ್ನಡ ಚಿತ್ರರಂಗದಲ್ಲಿ ಕಮರ್ಷಿಯಲ್ ಚಿತ್ರಗಳ ಮಧ್ಯೆ ಮಕ್ಕಳ ಸಿನಿಮಾಗಳು ಸಿನಿ ಪ್ರಿಯರನ್ನು ರಂಜಿಸುತ್ತಿವೆ.ಸುರೇಶ್ ಲಕ್ಕೂರ್ ನಿರ್ದೇಶನದ ‘ದೇವರ ಕನಸು’ ಚಿತ್ರದ ಟ್ರೇಲರ್ ಅನ್ನು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಬಿಡುಗಡೆಗೊಳಿಸಿದರು ಈ ಚಿತ್ರದ ಟ್ರೇಲರ್ […]