ನಗದು, ಆಭರಣಗಳನ್ನು ಸುಲಿಗೆ ಮಾಡಿದ್ದ ಆರೋಪಿಗಳಿಗೆ ಶಿಕ್ಷೆ

ಉಡುಪಿ: ಮನೆ ಹಾಗೂ ಅಂಗಡಿಯಲ್ಲಿದ್ದ ನಗದು, ಚಿನ್ನಾಭರಣ ಹಾಗೂ ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡಿದ್ದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2008 ಡಿಸೆಂಬರ್ 8 ರಂದು ರಾತ್ರಿ 9 ಗಂಟೆಯ ಸುಮಾರಿಗೆ ಉಡುಪಿಯ ಮಾರಾಳಿ ಗ್ರಾಮದ ಉಮಾನಾಥ ಶೆಟ್ಟಿ, ಬೆಂಗಳೂರಿನ ಮಾರತ್ ಹಳ್ಳಿಯ ಶ್ರೀಧರ್ ಆಲಿಯಾಸ್ ಪ್ರಕಾಶ್, ಹಾಸನದ ಸುನೀಲ್ ಕುಮಾರ್ ಹಾಗೂ ಮಂಗಳೂರು ಕಂದಾವರ ಗ್ರಾಮದ ಸಂತೋಷ್ ಅಲಿಯಾಸ್ ಅಲ್ವಿನ್ ಪಿಂಟೋ ಎಂಬ ನಾಲ್ಕು […]