ಕುಳಾಯಿ: ಶ್ರೀ ರಾಘವೇಂದ್ರ ಸ್ವಾಮಿ ಮಠ ಸಂಸ್ಥಾಪನಾ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ
ಕುಳಾಯಿ: ಶ್ರೀ ಪುತ್ತಿಗೆ ಮಠದ ಶಾಖೆ, ನವ ವೃಂದಾವನ ಸೇವಾ ಪ್ರತಿಷ್ಠಾನ ಹಾಗೂ ಶ್ರೀ ರಾಘವೇಂದ್ರ ಸ್ವಾಮಿ ಮಠ ಕುಳಾಯಿ ಹೊಸಬೆಟ್ಟು ಇದರ ಸಂಸ್ಥಾಪನಾ ರಜತ ಮಹೋತ್ಸವದ ಸಂದರ್ಭದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮದ ಸಮಾರಂಭವನ್ನು ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕಟೀಲು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ ಭಾಗವಹಿಸಿದ್ದರು. ಸಮಾರಂಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ […]
ಪುತ್ತಿಗೆ: ಮೂಲ ಮಠದಲ್ಲಿ ದೇವರಿಗೆ ಪಂಚಾಮೃತಾಭಿಷೇಕ
ಉಡುಪಿ: ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಹಿರಿಯಡ್ಕ ಸಮೀಪದ ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಮಹಾ ಅಭಿಷೇಕದ ಪ್ರಯುಕ್ತ ದೇವರಿಗೆ ಪಂಚಾಮೃತ ಅಭಿಷೇಕವನ್ನು ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಪುತ್ತಿಗೆ ಕಿರಿಯ ಶ್ರೀಪಾದರಾದ ಸುಶ್ರೀಂದ್ರತೀರ್ಥ ಶ್ರೀ ಪಾದರು ನೆರವೇರಿಸಿದರು.